BREAKING : ದೆಹಲಿಯ ಗೋಕುಲ್ಪುರಿ ಪ್ರದೇಶದಲ್ಲಿ ಮೆಟ್ರೋ ಸ್ಲ್ಯಾಬ್ ಕುಸಿತ : ನಾಲ್ವರಿಗೆ ಗಾಯ

ನವದೆಹಲಿ : ರಾಷ್ಟ್ರರಾಜಧಾನಿ  ದೆಹಲಿಯಲ್ಲಿ ದುರಂತವೊಂದು ಸಂಭವಿಸಿದ್ದು, ಮೆಟ್ರೋ ಸ್ಲ್ಯಾಬ್ ಕುಸಿದ ಪರಿಣಾಮ ನಾಲ್ವರು ಗಾಯಗೊಂಡಿದ್ದಾರೆ.  

ದೆಹಲಿಯ ಗೋಕುಲ್ಪುರಿ ಪ್ರದೇಶದಲ್ಲಿ ಮೆಟ್ರೋ ಸ್ಲ್ಯಾಬ್ ಕುಸಿದಿದೆ. ಈ ಅಪಘಾತದಲ್ಲಿ, 3 ರಿಂದ 4 ಬೈಕುಗಳು ಅವಶೇಷಗಳ ಅಡಿಯಲ್ಲಿ ಹೂತುಹೋಗಿವೆ ಎಂದು ವರದಿಯಾಗಿದೆ. ಸುಮಾರು 11 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ 4 ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಮತ್ತು ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read