HomeKarnatakaBREAKING : ಹೊಸ ವರ್ಷದಂದೇ ಬೆಳಗಾವಿಯಲ್ಲಿ ʻಕನ್ನಡ ಭಾವುಟʼಕ್ಕೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

BREAKING : ಹೊಸ ವರ್ಷದಂದೇ ಬೆಳಗಾವಿಯಲ್ಲಿ ʻಕನ್ನಡ ಭಾವುಟʼಕ್ಕೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

ಬೆಳಗಾವಿ : ಹೊಸ ವರ್ಷದ ದಿನದಂದೇ ಬೆಳಗಾವಿ ಜಿಲ್ಲೆಯಲ್ಲಿ ಕಿಡಿಗೇಡಿಗಳು ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಿರುವ ಘಟನೆ ನಡೆದಿದೆ.

ಬೆಳಗಾವಿ ಜಿಲ್ಲೆಯ ಸುಳಗಾ ಗ್ರಾಮದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಕನ್ನಡ ಬಾವುಟಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿ ಪರಾರಿಯಾಗಿರುವ ಘಟನೆ ನಡೆದಿದೆ.

ಸದ್ಯ ಘಟನೆ ಸಂಬಂಧ ಕನ್ನಡ ಪರ ಹೋರಾಟಗಾರರು ಆರೋಪಿಗಳನ್ನು ಬಂಧಿಸಿ ಕೂಡಲೇ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಸ್ಥಳಕ್ಕೆ  ಪೊಲೀಸರು ಭೇಟಿ ನೀಡಿ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular