HomeKarnatakaBREAKING : ಮೈಸೂರಿನಲ್ಲಿ ಹಾಡಹಗಲೇ ಯುವಕನಿಗೆ ಚಾಕು ಇರಿದ ದುಷ್ಕರ್ಮಿಗಳು

BREAKING : ಮೈಸೂರಿನಲ್ಲಿ ಹಾಡಹಗಲೇ ಯುವಕನಿಗೆ ಚಾಕು ಇರಿದ ದುಷ್ಕರ್ಮಿಗಳು

ಮೈಸೂರು : ಹಾಡಹಗಲೇ ದುಷ್ಕರ್ಮಿಗಳು ಯುವಕನಿಗೆ ಚಾಕು ಇರಿದ ಘಟನೆ ಮೈಸೂರಿನ ಕೆಆರ್ ನಗರದಲ್ಲಿ ನಡೆದಿದೆ.

ದುಷ್ಕರ್ಮಿಗಳು ಕೃಷ್ಣ ಎಂಬ ಯುವಕನ ಮೇಲೆ ದಾಳಿ ನಡೆಸಿದ್ದು, ಚಾಕುವಿನಿಂದ ಎದೆ ಹಾಗೂ ಹೊಟ್ಟೆಗೆ ಇರಿದಿದ್ದಾರೆ.

ಗಂಭೀರವಾಗಿ ಗಾಯಗೊಂಡ ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಸಾರ್ವಜನಿಕರ ಎದುರೇ ಹಾಡಹಗಲೇ ದುಷ್ಕರ್ಮಿಗಳು ಯಾವುದೇ ಭಯವಿಲ್ಲದೇ ಈ ಕೃತ್ಯ ಎಸಗಿದ್ದು, ಆತಂಕಕ್ಕೆ ಕಾರಣವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular