HomeKarnatakaBREAKING : ಗದಗದಲ್ಲಿ ನೇಣು ಬಿಗಿದುಕೊಂಡು ಶಾಸಕ ಡಾ.ಚಂದ್ರು ಲಮಾಣಿ ಕಾರು ಚಾಲಕ ಆತ್ಮಹತ್ಯೆ.!

BREAKING : ಗದಗದಲ್ಲಿ ನೇಣು ಬಿಗಿದುಕೊಂಡು ಶಾಸಕ ಡಾ.ಚಂದ್ರು ಲಮಾಣಿ ಕಾರು ಚಾಲಕ ಆತ್ಮಹತ್ಯೆ.!

ಗದಗ : BJP ಶಾಸಕ ಡಾ.ಚಂದ್ರು ಲಮಾಣಿ ಕಾರು ಚಾಲಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಗದಗದಲ್ಲಿ ನಡೆದಿದೆ.

ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಚಂದ್ರು ಲಮಾಣಿ ಅವರಿಗೆ ಸೇರಿದ ಮನೆಯೊಂದರಲ್ಲಿ ಕಾರು ಚಾಲಕ ಸುನೀಲ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಕೌಟುಂಬಿಕ ಕಲಹದ ಹಿನ್ನೆಲೆ ಸುನೀಲ್ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ. ಘಟನೆ ಕುರಿತಂತೆ ಇನ್ನಷ್ಟು ಮಾಹಿತಿ ನಿರೀಕ್ಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular