BREAKING : ಕಲಬುರಗಿಯಲ್ಲಿ ಕಲುಷಿತ ನೀರು ಸೇವಿಸಿ 30 ಕ್ಕೂ ಅಧಿಕ ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು.!

ಕಲಬುರಗಿ : ಕಲುಷಿತ ನೀರು ಸೇವಿಸಿ 30ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡ ಘಟನೆ ಕಲಬುರಗಿಯಲ್ಲಿ ನಡೆದಿದೆ.

ಜಿಲ್ಲೆಯ ಆಳಂದ ತಾಲ್ಲೂಕಿನ ನಿಂಬರ್ಗಾ ಗ್ರಾಮದಲ್ಲಿ ಈ ಘಟನೆ ನಡೆದಿದೆ.  ಓವರ್ ಹೆಡ್ ಟ್ಯಾಂಕ್ ಸ್ವಚ್ಛಗೊಳಿಸದೆ ನೀರು ಸರಬರಾಜು ಮಾಡಲಾಗುತ್ತಿತ್ತು. ಈ ಹಿನ್ನೆಲೆ ಜನ ನೀರನ್ನು ಸೇವಿಸಿ ಅಸ್ವಸ್ಥಗೊಂಡಿದ್ದಾರೆ ಎನ್ನಲಾಗಿದೆ. ಸದ್ಯ ಅಸ್ವಸ್ಥರಿಗೆ ನಿಂಬರ್ಗಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read