HomeKarnatakaBREAKING : ಕೇರಳದಲ್ಲಿ ಮೋಸ್ಟ್ ವಾಂಟೆಡ್ ʻನಕ್ಸಲ್ ಸುರೇಶʼ ಅರೆಸ್ಟ್

BREAKING : ಕೇರಳದಲ್ಲಿ ಮೋಸ್ಟ್ ವಾಂಟೆಡ್ ʻನಕ್ಸಲ್ ಸುರೇಶʼ ಅರೆಸ್ಟ್

‌

ಕಣ್ಣೂರು : ಪ್ರಮುಖ ನಕ್ಸಲ್‌ ಸುರೇಶ್‌ ನನ್ನು ಕೇರಳದ ಕಣ್ಣೂರಿನಲ್ಲಿ ಕೇರಳದ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ಕರ್ನಾಟಕದ ಮೋಸ್ಟ್ ವಾಂಟೆಡ್ ನಕ್ಸಲ್ ಸುರೇಶ್‌ ಗಕಣ್ಣೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ  ಈ ವೇಳೆ ಪೊಲೀಸರಿಗೆ  ಮಾಹಿತಿ ತಿಳಿದ ತಕ್ಷಣ  ಸರ್ಕಾರಿ ಆಸ್ಪತ್ರೆಯಲ್ಲಿ ಸುರೇಶ್‌ ನನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸುರೇಶ್ ಮೂಲತಹ ಕರ್ನಾಟಕದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಅಂಗಡಿ ಗ್ರಾಮದ ನಿವಾಸಿ ಎನ್ನಲಾಗಿದ್ದು,  ಮೋಸ್ಟ್‌  ವಾಂಟೆಡ್‌ ನಕ್ಸಲ್‌  ಸುರೇಶ್‌ ಮೇಲೆ ಕಾಡಾನೆ ದಾಳಿ ನಡೆಸಿದೆ. ಈ ಹಿನ್ನೆಲೆಯಲ್ಲಿ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ. ಈ ವೇಳೆ ಕೇರಳ ಪೊಲೀಸರು ಬಂಧಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular