HomeKarnatakaBREAKING : 5 ವರ್ಷದ ಮಗುವಿನೊಂದಿಗೆ ಸೂಳೆಕೆರೆಗೆ ಹಾರಿ ತಾಯಿ ಆತ್ಮಹತ್ಯೆ

BREAKING : 5 ವರ್ಷದ ಮಗುವಿನೊಂದಿಗೆ ಸೂಳೆಕೆರೆಗೆ ಹಾರಿ ತಾಯಿ ಆತ್ಮಹತ್ಯೆ

ದಾವಣಗೆರೆ : ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಕೆರೆಬಿಳಚಿಯ ಸಮೀಪ ಇರುವ ಸೂಳೆಕೆರೆಯಲ್ಲಿ ಮಗುವಿನಿಂದ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಸೂಳೆಕೆರೆಯಲ್ಲಿ 5 ವರ್ಷದ ಮಗುವಿನಿಂದ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದ್ದು, ಮೃತ ತಾಯಿ ಮಗಳನ್ನು ಹೊನ್ನೆಬಾಗಿ ಗ್ರಾಮದವರು ಎಂದು ಗುರುತಿಸಲಾಗಿದೆ. ಹೊನ್ನೆಬಾಗಿ ಗ್ರಾಮದ ಕವಿತಾ (27) ಹಾಗೂ ಪುತ್ರಿ ನಿಹಾರಿಕ (5) ಮೃತಪಟ್ಟಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಳೆದ ಶುಕ್ರವಾರ ಕವಿತಾ ಹಾಗೂ ಪುತ್ರಿ ನಿಹಾರಿಕ ಕಳೆದ ಶುಕ್ರವಾರದಿಂದ ಕಾಣೆಯಾಗಿರು. ಪತಿ ಮಂಜುನಾಥ್ ನಿಂದ ನಿರಂತರ ವರದಕ್ಷಿಣೆ ಕಿರುಕುಳದಿಂದ ಕವಿತಾ  ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ. ಚನ್ನಗಿರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular