BREAKING : ಚಿಕ್ಕಬಳ್ಳಾಪುರದಲ್ಲಿ ಘೋರ ದುರಂತ : ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಜಡೇನಹಳ್ಳಿಯಲ್ಲಿ ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಮಹಿಳೆಯೊಬ್ಬಳು ತನ್ನ ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿದ್ದು, ಈ ವೇಳೆ 10 ವರ್ಷದ ಬಾಲಿ ಗಂಗೋತ್ರಿ ಬಾಯಿಯಲ್ಲಿ ಈಜಿ ಗ್ರಾಮದಲ್ಲಿ ಈ ವಿಷಯ ತಿಳಿಸಿದ್ದಾಳೆ.

ಸ್ಥಳಕ್ಕೆ ಬಂದ ಗ್ರಾಮಸ್ಥರು ಬಾವಿಯಲ್ಲಿ ತಾಯಿ ನಾಗಮ್ಮ  ಹಾಗೂ 3 ವರ್ಷದ ಶ್ರೀನಿಧಿ ಮೃತಪಟ್ಟಿರುವುದು ದೃಢಪಟ್ಟಿದೆ. ಸದ್ಯ ನಾಗಮ್ಮ ಮೃತದೇಹ ಪತ್ತೆಯಾಗಿದ್ದು, ಶ್ರೀನಿಧಿ ಮೃತದೇಹಕ್ಕಾಗಿ ಶೋಧ ಕಾರ್ಯ ನಡೆದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read