BREAKING : ಕಲಬುರಗಿಯಲ್ಲಿ ರಣಬಿಸಿಲಿನ ತಾಪಕ್ಕೆ ನರೇಗಾ ಕಾರ್ಮಿಕ ಬಲಿ..!

ಕಲಬುರಗಿ : ನರೇಗಾ ಕೂಲಿ ಕೆಲಸ ಮಾಡುವಾಗ ಕುಸಿದುಬಿದ್ದು ಕಾರ್ಮಿಕರೊಬ್ಬರು ಮೃತಪಟ್ಟ ಘಟನೆ ಜಿಲ್ಲೆಯ ಆಳಂದ ತಾಲೂಕಿನ ದಣ್ಣೂರ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಶರಣಪ್ಪ ಸಮಗಾರ (42) ಎಂದು ಗುರುತಿಸಲಾಗಿದೆ. ಬಿಸಿಲಿನ ತಾಪದಿಂದ ಕುಸಿದು ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ. ಈ ಸಂಬಂಧ ನರೋಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read