HomeLatest NewsBREAKING: ಭಾರತದ ನೂತನ ಉಪ ರಾಷ್ಟ್ರಪತಿಯಾಗಿ NDA ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಆಯ್ಕೆ

BREAKING: ಭಾರತದ ನೂತನ ಉಪ ರಾಷ್ಟ್ರಪತಿಯಾಗಿ NDA ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಆಯ್ಕೆ

ನವದೆಹಲಿ: ಉಪರಾಷ್ಟ್ರಪತಿ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಸಿ.ಪಿ. ರಾಧಾಕೃಷ್ಣನ್ 452 ಮತ ಪಡೆದು ಆಯ್ಕೆಯಾಗಿದ್ದಾರೆ. ಸುದರ್ಶನ್ ರೆಡ್ಡಿ 300 ಮತಗಳನ್ನು ಪಡೆದುಕೊಂಡಿದ್ದಾರೆ.

ಭಾರತದ ನೂತನ ಉಪರಾಷ್ಟ್ರಪತಿಯಾಗಿ ಸಿ.ಪಿ. ರಾಧಾಕೃಷ್ಣನ್ ಆಯ್ಕೆಯಾಗಿದ್ದಾರೆ. ಎನ್.ಡಿ.ಎ. ಅಭ್ಯರ್ಥಿಯಾಗಿರುವ ಸಿ.ಪಿ. ರಾಧಾಕೃಷ್ಣನ್ ಗೆ 452 ಮತಗಳು ಬಂದಿವೆ. ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ 300 ಮತಗಳನ್ನು ಪಡೆದುಕೊಂಡಿದ್ದಾರೆ.

ಜಗದೀಪ್ ಧನಕರ್ ರಾಜೀನಾಮೆಯಿಂದ ತೆರವಾಗಿರುವ ಉಪರಾಷ್ಟ್ರಪತಿ ಸ್ಥಾನಕ್ಕೆ ಮಂಗಳವಾರ ಚುನಾವಣೆ ನಡೆದಿತ್ತು. ದೇಶದ ಎರಡನೇ ಅತ್ಯುನ್ನತ ಹುದ್ದೆಗೆ ಇಂದು ಮತದಾನ ನಡೆದಿದ್ದು, ಸಂಜೆ ನಂತರ ಫಲಿತಾಂಶ ಪ್ರಕಟವಾಗಿದೆ. ಈ ಚುನಾವಣೆಯಲ್ಲಿ ಸಂಸದರು ಮತ ಚಲಾಯಿಸುತ್ತಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular