ನವದೆಹಲಿ: ಪ್ರಸಕ್ತ ಸಾಲಿನ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು ಜುಲೈ 7 ರಂದು ನಡೆಸಲು ನಿರ್ಧರಿಸಲಾಗಿದೆ. ಈ ಹಿಂದೆ ನೀಟ್ ಪರೀಕ್ಷೆಯನ್ನು ಮಾರ್ಚ್ 3 ರಂದು ನಡೆಸಲು ತೀರ್ಮಾನಿಸಲಾಗಿದ್ದು, ಇದೀಗ ಜುಲೈ 7 ಕ್ಕೆ ಮುಂದೂಡಲಾಗಿದೆ.
ನ್ಯಾಷನಲ್ ಬೋರ್ಡ್ ಆಫ್ ಎಕ್ಸಾಮಿನೇಷನ್ಸ್ ಇನ್ ಮೆಡಿಕಲ್ ಸೈನ್ಸಸ್ (ಎನ್ಬಿಇಎಂಎಸ್) 2024 ರ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ಸ್ನಾತಕೋತ್ತರ (ನೀಟ್ ಪಿಜಿ) 2024 ರ ಪರೀಕ್ಷಾ ದಿನಾಂಕಗಳನ್ನು ಅಧಿಕೃತವಾಗಿ ಪ್ರಕಟಿಸಿದೆ.
ಎನ್ಬಿಇ ಇಂದು ಬಿಡುಗಡೆ ಮಾಡಿದ ಸೂಚನೆಯ ಪ್ರಕಾರ ನೀಟ್ ಪಿಜಿ ಪರೀಕ್ಷೆಯನ್ನು ಜುಲೈ 7 2024 ಕ್ಕೆ ಮುಂದೂಡಲಾಗಿದೆ. ಮುಂಬರುವ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು nbe.edu.in
ಮೂಲಕ ಪ್ರವೇಶ ಪತ್ರ ಡೌನ್ ಲೋಡ್ ಮಾಡಿಕೊಳ್ಳಬಹುದು.
The conduct of NEET-PG 2024 examination which was earlier notified to be tentatively held on 3rd March 2024 stands rescheduled. The NEET-PG 2024 shall now be conducted on 7th July 2024. The cut-off date for the purpose of eligibility to appear in the NEET-PG 2024 shall be 15th…
— ANI (@ANI) January 9, 2024

