HomeLatest NewsBREAKING: ರಸ್ತೆ ಬದಿಯಲ್ಲಿ ನವಜಾತ ಶಿಶು ಶವ ಪತ್ತೆ

BREAKING: ರಸ್ತೆ ಬದಿಯಲ್ಲಿ ನವಜಾತ ಶಿಶು ಶವ ಪತ್ತೆ

ಬೆಂಗಳೂರು: ಹೊಸಕೋಟೆಯಲ್ಲಿ ರಸ್ತೆ ಬದಿಯಲ್ಲಿ ನವಜಾತ ಶಿಶುವಿನ ಶವ ಪತ್ತೆಯಾಗಿದೆ. ಹೊಸಕೋಟೆ ನಗರದ ದೊಡ್ಡಕೆರೆ ಏರಿಯ ಬಳಿ ಘಟನೆ ನಡೆದಿದೆ.

ಹೆಣ್ಣು ಮಗು ಎಂದು ರಸ್ತೆ ಬದಿ ಬಿಸಾಕಿ ಹೋಗಿರುವ ಶಂಕೆ ವ್ಯಕ್ತವಾಗಿದೆ. ನವಜಾತ ಶಿಶು ಶವವನ್ನು ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ಶಿಫ್ಟ್ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ನಗರದಲ್ಲಿ ಘಟನೆ ನಡೆದಿದೆ. ಹೊಸಕೋಟೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular