BREAKING NEWS: ಎನ್ ಕೌಂಟರ್ ನಲ್ಲಿ 12 ನಕ್ಸಲರ ಹತ್ಯೆ

ಬಿಜಾಪುರ್(ಛತ್ತೀಸ್ ಗಢ): ಎನ್ಕೌಂಟರ್ ನಲ್ಲಿ ಮಾವೋವಾದಿ ಸಂಘಟನೆಯ 12 ನಕ್ಷಲರನ್ನು ಹತ್ಯೆ ಮಾಡಲಾಗಿದೆ. ಛತ್ತೀಸ್ಗಡದ ಬಿಜಾಪುರ್ ಜಿಲ್ಲೆಯಲ್ಲಿ ಪೊಲೀಸರು ಎನ್ಕೌಂಟರ್ ನಡೆಸಿದ್ದಾರೆ.

ಎನ್‌ ಕೌಂಟರ್‌ ನಲ್ಲಿ 12 ನಕ್ಸಲರು ಸಾವನ್ನಪ್ಪಿದ್ದಾರೆ. ಈ ಪ್ರದೇಶದ ದಟ್ಟ ಅರಣ್ಯ ಪ್ರದೇಶಗಳಲ್ಲಿ ನಡೆಸಲಾದ ಈ ಕಾರ್ಯಾಚರಣೆಯು ಎಡಪಂಥೀಯ ಉಗ್ರವಾದದ ವಿರುದ್ಧ ನಡೆಯುತ್ತಿರುವ ಹೋರಾಟದಲ್ಲಿ ಪ್ರಮುಖ ಪ್ರಗತಿಯಾಗಿದೆ.

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ 12 ನಕ್ಸಲರನ್ನು ತೀವ್ರ ಎನ್‌ಕೌಂಟರ್‌ನಲ್ಲಿ ತಟಸ್ಥಗೊಳಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read