HomeIndiaBREAKING NEWS: ಕೆನಡಾ ಮೂಲದ ಖಲಿಸ್ತಾನಿ ನಾಯಕ ಹರ್ದಿಪ್ ಸಿಂಗ್ ನಿಜ್ಜಾರ್ ಗುಂಡಿಕ್ಕಿ ಹತ್ಯೆ

BREAKING NEWS: ಕೆನಡಾ ಮೂಲದ ಖಲಿಸ್ತಾನಿ ನಾಯಕ ಹರ್ದಿಪ್ ಸಿಂಗ್ ನಿಜ್ಜಾರ್ ಗುಂಡಿಕ್ಕಿ ಹತ್ಯೆ

ಕೆನಡಾ ಮೂಲದ ಖಲಿಸ್ತಾನಿ ನಾಯಕ ಹರ್ದಿಪ್ ಸಿಂಗ್ ನಿಜ್ಜಾರ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

ಪಂಜಾಬಿಗರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿರುವ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಸರ್ರೆ ನಗರದಲ್ಲಿ ಈ ಘಟನೆ ನಡೆದಿದೆ.

ಹರ್ದಿಪ್ ಸಿಂಗ್ ನಿಜ್ಜಾರ್, ಸರ್ರೆ ನಗರದ ಗುರುನಾನಕ್ ಸಿಖ್ ಗುರುದ್ವಾರ ಸಮಿತಿಯ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನೆ ಕುರಿತಂತೆ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.

For Latest News Updates, Join Our Whatsapp Community🚩
RELATED ARTICLES

Most Popular