BREAKING NEWS: ಕೆಲವೇ ಕ್ಷಣಗಳಲ್ಲಿ ಜೈಲಿನಿಂದ ಹೊರಬರಲಿದ್ದಾರೆ ನವಜೋತ್ ಸಿಂಗ್ ಸಿಧು

Local artists perform on 'dhol' to welcome Congress leader Navjot Singh Sidhu ahead of his release from the Patiala jail (PTI Photo)1988 ರ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನಿಂದ ಒಂದು ವರ್ಷ ಜೈಲು ಶಿಕ್ಷೆಗೊಳಗಾಗಿದ್ದ ಕ್ರಿಕೆಟಿಗ-ರಾಜಕಾರಣಿ ನವಜೋತ್ ಸಿಂಗ್ ಸಿಧು ಕೆಲವೇ ಕ್ಷಣದಲ್ಲಿ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.

ಜೈಲು ಶಿಕ್ಷೆಯನ್ನು ಬಹುತೇಕ ಪೂರ್ಣಗೊಳಿಸಿದ ನಂತರ ಶನಿವಾರ ಪಂಜಾಬ್‌ನ ಪಟಿಯಾಲಾ ಜೈಲಿನಿಂದ ಹೊರಬರಲು ಸಿದ್ಧರಾಗಿದ್ದಾರೆ.

ಬಿಡುಗಡೆಗೆ ಮುನ್ನ ಅವರು ತಮ್ಮ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ಟ್ವೀಟ್ ಮಾಡಿದ್ದು ಬಿಡುಗಡೆಯಾದ ನಂತರ ಪಟಿಯಾಲಾ ಜೈಲಿನ ಹೊರಗೆ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಲಿದ್ದೇನೆ ಎಂದಿದ್ದಾರೆ.

ನವಜೋತ್ ಸಿಂಗ್ ಸಿಧುರನ್ನ ಭವ್ಯವಾಗಿ ಸ್ವಾಗತಿಸಲು ಜೈಲಿನ ಹೊರಗೆ ಹಲವಾರು ಕಾಂಗ್ರೆಸ್ ನಾಯಕರು ಮತ್ತು ಬೆಂಬಲಿಗರು ಜಮಾಯಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read