HomeKarnatakaBREAKING NEWS: ಕೇವಲ 153 ಮತಗಳ ಅಂತರದಿಂದ ಗೆಲುವು ಸಾಧಿಸಿದ ರಾಜೇಗೌಡ

BREAKING NEWS: ಕೇವಲ 153 ಮತಗಳ ಅಂತರದಿಂದ ಗೆಲುವು ಸಾಧಿಸಿದ ರಾಜೇಗೌಡ

ಕೊನೆ ಕ್ಷಣದವರೆಗೂ ಜಿದ್ದಾಜಿದ್ದಿನಿಂದ ಕೂಡಿದ್ದ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಫಲಿತಾಂಶ ಕೊನೆಗೂ ಹೊರ ಬಿದ್ದಿದ್ದು, ಕಾಂಗ್ರೆಸ್ ಅಭ್ಯರ್ಥಿ ರಾಜೇಗೌಡ ಗೆಲುವಿನ ನಗೆ ಬೀರಿದ್ದಾರೆ.

ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಜೀವರಾಜ್ ಅವರನ್ನು ಕೇವಲ 153 ಮತಗಳ ಅಂತರದಿಂದ ಸೋಲಿಸಿದ್ದು, ಗೆಲುವಿನ ಬಳಿಕ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆರಂಭದಿಂದಲೂ ಉಭಯ ಅಭ್ಯರ್ಥಿಗಳ ನಡುವೆ ಭಾರಿ ಪೈಪೋಟಿ ನಡೆದಿದ್ದು, ಮತಗಳ ಅಂತರದಲ್ಲಿ ಹಾವು – ಏಣಿ ಆಟ ನಡೆದಿತ್ತು. ಅಂತಿಮವಾಗಿ 153 ವೋಟುಗಳಿಂದ ರಾಜೇಗೌಡ ಗೆಲುವು ಸಾಧಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular