HomeKarnatakaBREAKING NEWS: ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿ.ಎಂ.‌ ಇಬ್ರಾಹಿಂ ರಾಜೀನಾಮೆ

BREAKING NEWS: ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿ.ಎಂ.‌ ಇಬ್ರಾಹಿಂ ರಾಜೀನಾಮೆ

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಸೋಲು ಹಿನ್ನೆಲೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ರಾಜೀನಾಮೆ ನೀಡಿದ್ದಾರೆ.

ಚುನಾವಣೆಯಲ್ಲಿ ಜೆಡಿಎಸ್ ಸೋಲಿನ ಹಿನ್ನೆಲೆಯಲ್ಲಿ ಸೋಲಿನ ನೈತಿಕ ಹೊಣೆ ಹೊತ್ತು ಸಿ.ಎಂ. ಇಬ್ರಾಹಿಂ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. .

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೇ ವೇಳೆ ಯು.ಟಿ. ಖಾದರ್ ಅವರನ್ನು ಸ್ಪೀಕರ್ ಆಗಿ ಆಯ್ಕೆ ಮಾಡಿದ್ದಕ್ಕೆ ಟೀಕಿಸಿರುವ ಸಿ.ಎಂ. ಇಬ್ರಾಹಿಂ, ಯು.ಟಿ ಖಾದರ್ ಅವರನ್ನು ಡಿಸಿಎಂ ಮಾಡಬಹುದಿತ್ತಲ್ಲ. ಅವರನ್ನು ಸ್ಪೀಕರ್ ಮಾಡಿದ್ದಾರೆ. ಈಗ ಅವರು ಎದ್ದೇಳಂಗು ಇಲ್ಲ, ಮಾತನಾಡಂಗೂ ಇಲ್ಲ ಎಂದು ವ್ಯಂಗ್ಯವಾಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular