BREAKING NEWS: ಭರ್ಜರಿ ಬಹುಮತ ಗಳಿಸಿರುವ ಕಾಂಗ್ರೆಸ್ಸಿಗೆ ಈಗ ಪಕ್ಷೇತರ ಶಾಸಕಿಯಿಂದಲೂ ಬೆಂಬಲ; ಪಕ್ಷ ಸೇರ್ಪಡೆಯಾದ ಲತಾ ಮಲ್ಲಿಕಾರ್ಜುನ್

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನ ಗಳಿಸುವ ಮೂಲಕ ಭರ್ಜರಿ ಬಹುಮತ ಪಡೆದಿರುವ ಕಾಂಗ್ರೆಸ್ ಪಕ್ಷಕ್ಕೆ ಈಗ ಪಕ್ಷೇತರ ಶಾಸಕಿಯ ಬಲವೂ ಸಿಕ್ಕಿದೆ.

ಹರಪನಹಳ್ಳಿ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದು ಆಯ್ಕೆಯಾಗಿರುವ ಲತಾ ಮಲ್ಲಿಕಾರ್ಜುನ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಇವರನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಹ ಸದಸ್ಯರನ್ನಾಗಿ ಅನುಮೋದಿಸಿರುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಲತಾ ಮಲ್ಲಿಕಾರ್ಜುನ್ ಅವರನ್ನು ಪಕ್ಷಕ್ಕೆ ಬರಮಾಡಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

https://twitter.com/siddaramaiah/status/1661246642069336064

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read