BREAKING NEWS: ಮಾರ್ಚ್ 23ರಂದು ನಿಗದಿಯಾಗಿದ್ದ ರಾಜ್ಯ ಸಚಿವ ಸಂಪುಟ ಸಭೆ ಮುಂದೂಡಿಕೆ

ಮಾರ್ಚ್ 23ರಂದು ನಿಗದಿಯಾಗಿದ್ದ ರಾಜ್ಯ ಸಚಿವ ಸಂಪುಟ ಸಭೆಯನ್ನು ಮುಂದೂಡಲಾಗಿದೆ.

ಮಾರ್ಚ್ 24ರ ಸಂಜೆ 4 ಗಂಟೆಗೆ ಸಚಿವ ಸಂಪುಟ ಸಭೆ ನಡೆಯಲಿದೆ ಎಂದು ತಿಳಿದುಬಂದಿದೆ.

ಈ ಮೊದಲು ಮಾರ್ಚ್‌ 23 ರ ಬೆಳಿಗ್ಗೆ 12 ಗಂಟೆಗೆ ಸಚಿವ ಸಂಪುಟ ಸಭೆಯನ್ನು ನಿಗದಿ ಮಾಡಲಾಗಿತ್ತು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read