HomeKarnatakaBREAKING NEWS: ಮಾರ್ಚ್ 23ರಂದು ನಿಗದಿಯಾಗಿದ್ದ ರಾಜ್ಯ ಸಚಿವ ಸಂಪುಟ ಸಭೆ ಮುಂದೂಡಿಕೆ

BREAKING NEWS: ಮಾರ್ಚ್ 23ರಂದು ನಿಗದಿಯಾಗಿದ್ದ ರಾಜ್ಯ ಸಚಿವ ಸಂಪುಟ ಸಭೆ ಮುಂದೂಡಿಕೆ

ಮಾರ್ಚ್ 23ರಂದು ನಿಗದಿಯಾಗಿದ್ದ ರಾಜ್ಯ ಸಚಿವ ಸಂಪುಟ ಸಭೆಯನ್ನು ಮುಂದೂಡಲಾಗಿದೆ.

ಮಾರ್ಚ್ 24ರ ಸಂಜೆ 4 ಗಂಟೆಗೆ ಸಚಿವ ಸಂಪುಟ ಸಭೆ ನಡೆಯಲಿದೆ ಎಂದು ತಿಳಿದುಬಂದಿದೆ.

ಈ ಮೊದಲು ಮಾರ್ಚ್‌ 23 ರ ಬೆಳಿಗ್ಗೆ 12 ಗಂಟೆಗೆ ಸಚಿವ ಸಂಪುಟ ಸಭೆಯನ್ನು ನಿಗದಿ ಮಾಡಲಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular