BREAKING NEWS: ರಾಜಸ್ಥಾನದಲ್ಲಿ ಚಾರ್ಟರ್ಡ್ ವಿಮಾನ ಪತನ

ರಾಜಸ್ಥಾನದಲ್ಲಿ ಚಾರ್ಟರ್ಡ್ ವಿಮಾನ ಒಂದು ಪತನಗೊಂಡಿದೆ ಎಂದು ತಿಳಿದುಬಂದಿದೆ.

ಭರತ್ಪುರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಸ್ಥಳಕ್ಕೆ ಪೊಲೀಸರು ಹಾಗೂ ರಕ್ಷಣಾ ತಂಡ ದೌಡಾಯಿಸಿದೆ ಎಂದು ಜಿಲ್ಲಾಧಿಕಾರಿ ಅಲೋಕ್ ರಂಜನ್ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

https://twitter.com/ANI_MP_CG_RJ/status/1619209778441617412

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read