HomeIndiaBREAKING NEWS: ರಾಜಸ್ಥಾನದಲ್ಲಿ ಚಾರ್ಟರ್ಡ್ ವಿಮಾನ ಪತನ

BREAKING NEWS: ರಾಜಸ್ಥಾನದಲ್ಲಿ ಚಾರ್ಟರ್ಡ್ ವಿಮಾನ ಪತನ

ರಾಜಸ್ಥಾನದಲ್ಲಿ ಚಾರ್ಟರ್ಡ್ ವಿಮಾನ ಒಂದು ಪತನಗೊಂಡಿದೆ ಎಂದು ತಿಳಿದುಬಂದಿದೆ.

ಭರತ್ಪುರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಸ್ಥಳಕ್ಕೆ ಪೊಲೀಸರು ಹಾಗೂ ರಕ್ಷಣಾ ತಂಡ ದೌಡಾಯಿಸಿದೆ ಎಂದು ಜಿಲ್ಲಾಧಿಕಾರಿ ಅಲೋಕ್ ರಂಜನ್ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular