BREAKING NEWS : ಸ್ಯಾಂಡಲ್’ವುಡ್ ಹಿರಿಯ ಪೋಷಕ ನಟ ‘ಮಂಗಳೂರು ದಿನೇಶ್’ ಇನ್ನಿಲ್ಲ |Mangaluru Dinesh Passes Away

ಉಡುಪಿ :  ಸ್ಯಾಂಡಲ್’ವುಡ್ ಹಿರಿಯ ಪೋಷಕ ನಟ ಮಂಗಳೂರು ದಿನೇಶ್ ವಿಧಿವಶರಾಗಿದ್ದಾರೆ ಎಂದು ತಿಳಿದು ಬಂದಿದೆ.

ಉಡುಪಿ ಜಿಲ್ಲೆ ಕುಂದಾಪುರದ ಮನೆಯಲ್ಲಿ ಅವರು ವಿಧಿವಶರಾಗಿದ್ದಾರೆ ಎಂದು ತಿಳಿದು ಬಂದಿದೆ. ಕೆಜಿಎಫ್,  ರಿಕ್ಕಿ, ಹರಿಕಥೆ ಅಲ್ಲ ಗಿರಿಕಥೆ , ಉಳಿದವರು ಕಂಡಂತೆ ಸೇರಿದಂತೆ ಹಲವು ಸಿನಿಮಾಗಳಲ್ಲಿ ಪೋಷಕ ನಟರಾಗಿ ಅವರು ನಟಿಸಿದ್ದರು.

ಇಂದು ಬೆಳಗಿನ ಜಾವ ಅವರು ನಿಧನರಾಗಿದ್ದು, ಅವರ ನಿಧನಕ್ಕೆ  ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read