BREAKING NEWS: ಹೊನ್ನಾಳಿ ಕ್ಷೇತ್ರದಲ್ಲಿ ರೇಣುಕಾಚಾರ್ಯಗೆ ಭಾರಿ ಹಿನ್ನಡೆ

ಮೇ ಹತ್ತರಂದು ನಡೆದ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಬಿರುಸಿನಿಂದ ಸಾಗಿದ್ದು ಹೊನ್ನಾಳಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರೇಣುಕಾಚಾರ್ಯ ತಮ್ಮ ಪ್ರತಿಸ್ಪರ್ಧಿಗಿಂತ ತೀವ್ರ ಹಿನ್ನಡೆ ಸಾಧಿಸಿದ್ದಾರೆ.

ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಶಾಂತನಗೌಡ ಅವರಿಗೆ ಮುನ್ನಡೆ ಸಿಕ್ಕಿದ್ದು, ಇನ್ನೂ ಹಲವು ಸುತ್ತುಗಳ ಮತ ಎಣಿಕೆ ಇರುವ ಕಾರಣ ತೀವ್ರ ಕುತೂಹಲ ಮೂಡಿದೆ.

ಈ ಬಾರಿಯ ಚುನಾವಣೆಯಲ್ಲಿ ತಾವು ಗೆಲುವು ಸಾಧಿಸುವ ವಿಶ್ವಾಸ ಹೊಂದಿರುವ ರೇಣುಕಾಚಾರ್ಯ, ಮುಂದಿನ ಸುತ್ತಿನಲ್ಲಿ ತಮಗೆ ಲೀಡ್ ಸಿಗಬಹುದು ಎಂಬ ನಿರೀಕ್ಷೆಯಲ್ಲಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read