BREAKING : ನೀಲಿ ಸಿನಿಮಾ ತಾರೆ ʻಕಾಗ್ನಿ ಲಿನ್ ಕಾರ್ಟರ್ʼ ಆತ್ಮಹತ್ಯೆ : ವರದಿ | Kagney Linn Karter

ಖ್ಯಾತ ವಯಸ್ಕರ ಚಲನಚಿತ್ರ ನಟಿ ಕಾಗ್ನಿ ಲಿನ್ ಕಾರ್ಟರ್ (36) ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅವರ ಸ್ನೇಹಿತರು ಮಾಹಿತಿ ಹಂಚಿಕೊಂಡಿದ್ದಾರೆ.

ವರದಿಗಳ ಪ್ರಕಾರ, ಕಾಗ್ನಿ ಗುರುವಾರ ಒಎಚ್ನ ಪಾರ್ಮಾದಲ್ಲಿರುವ ತನ್ನ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಅವರ ಸ್ನೇಹಿತರ ವಿಡಿಯೋ ಮೂಲಕ ಸ್ಪಷ್ಟಪಡಿಸಿದ್ದಾರೆ.

ಕಾಗ್ನಿ ಕಳೆದ ಕೆಲ ವರ್ಷಗಳಿಂದ ಮಾನಸಿಕ ಆರೋಗ್ಯ ಸಮಸ್ಯೆಗಳೊಂದಿಗೆ ಹೋರಾಡಿದರು. ಅವರ ಸ್ನೇಹಿತರು ಅವರ ಆರೋಗ್ಯ ಹೋರಾಟದ ಬಗ್ಗೆ ಜಾಗೃತಿ ಮೂಡಿಸಲು ಸಾಮಾಜಿಕ ಮಾಧ್ಯಮವನ್ನು ಬಳಸಿಕೊಂಡು ಹಣ ಸಂಗ್ರಹಿಸಿ ಅವರ ಆರೋಗ್ಯ ಮತ್ತು ಹೆಚ್ಚುವರಿ ಹಣವನ್ನು ಪ್ರಾಣಿಗಳ ರಕ್ಷಣೆಗೆ ಒದಗಿಸಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read