HomeLatest NewsBREAKING NEWS: ಡಿವೈಡರ್ ಗೆ ಕಾರ್ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

BREAKING NEWS: ಡಿವೈಡರ್ ಗೆ ಕಾರ್ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

ಕೋಲಾರ: ಡಿವೈಡರ್ ಗೆ ಕಾರ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಎಡಗಿನಬೆಲೆ ಸಮೀಪ ನಡೆದಿದೆ.

ಮಾಲೂರು ತಾಲೂಕಿನ ಎಡಗಿನಬೆಲೆ ಟೋಲ್ ಬಳಿ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಮಾಲೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಗುರುತನ್ನು ಮಾಲೂರು ಠಾಣೆ ಪೊಲೀಸರು ಪತ್ತೆ ಹಚ್ಚುತ್ತಿದ್ದಾರೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular