HomeLatest NewsBREAKING NEWS: ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಏರ್ ಶೋ ನಡೆಸಲು ರಕ್ಷಣೆ ಇಲಾಖೆ ಅನುಮತಿ

BREAKING NEWS: ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಏರ್ ಶೋ ನಡೆಸಲು ರಕ್ಷಣೆ ಇಲಾಖೆ ಅನುಮತಿ

ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಏರ್ ಶೋ ನಡೆಸಲು ರಕ್ಷಣಾ ಇಲಾಖೆ ಅನುಮತಿ ನೀಡಿದೆ.

ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಧನ್ಯವಾದ ಹೇಳಿದ್ದಾರೆ. ರಾಜನಾಥ್ ಸಿಂಗ್ ಅವರಿಗೆ ಪತ್ರ ಬರೆದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ಸರ್ಕಾರ, ರಾಜ್ಯದ ಜನತೆಯ ಪರವಾಗಿ ಧನ್ಯವಾದಗಳು. ಮೈಸೂರು ದಸರಾಗೆ ತನ್ನದೇ ಆದ ಇತಿಹಾಸ ಇದೆ. ನಾಡಹಬ್ಬ ದಸರಾ ನೋಡಲು ಲಕ್ಷಾಂತರ ಜನರು ಬರುತ್ತಾರೆ. ಶ್ರದ್ಧಾ, ಭಕ್ತಿಗೆ ಸಾಕ್ಷಿಯಾದ ಮೈಸೂರು ದಸರಾದಲ್ಲಿ ಏರ್ ಶೋಗೆ ಅನುಮತಿ ನೀಡಿರುವುದಕ್ಕೆ ಧನ್ಯವಾದಗಳು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರು ದಸರಾ ಉತ್ಸವಕ್ಕೆ ಈಗಾಗಲೇ ಸಿದ್ಧತೆಗಳು ಆರಂಭವಾಗಿವೆ. ಗಜಪಡೆಗಳು ಆಗಮಿಸಿದ್ದು, ಅಂಬಾರಿ ಮೆರವಣಿಗೆ ಪೂರ್ವ ತಾಲೀಮು ಶುರು ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular