HomeLatest NewsBREAKING NEWS: ರಾಜ್ಯದಲ್ಲಿಂದು ಐವರಿಗೆ ಕೊರೋನಾ ದೃಢ: ಬೆಂಗಳೂರಲ್ಲಿ ಮೊದಲ ಬಲಿ

BREAKING NEWS: ರಾಜ್ಯದಲ್ಲಿಂದು ಐವರಿಗೆ ಕೊರೋನಾ ದೃಢ: ಬೆಂಗಳೂರಲ್ಲಿ ಮೊದಲ ಬಲಿ

ಬೆಂಗಳೂರು: ರಾಜ್ಯದಲ್ಲಿ ಇಂದು ಐವರಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ. ಬೆಂಗಳೂರಿನಲ್ಲಿ ಕೊರೋನಾ ಸೋಂಕಿನಿಂದ ಒಬ್ಬರು ಮೃತಪಟ್ಟಿದ್ದಾರೆ.

ಬೆಂಗಳೂರಿನಲ್ಲಿ ಕೊರೊನಾ ಸೋಂಕಿಗೆ ಮೊದಲ ಬಲಿಯಾಗಿದೆ. ಕೋವಿಡ್ ನಿಂದಾಗಿ ವೈಟ್ಫೀಲ್ಡ್ ಮೂಲದ 85 ವರ್ಷದ ವೃದ್ಧ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 38 ಸಕ್ರಿಯ ಪ್ರಕರಣಗಳು ಇವೆ. ಬೆಂಗಳೂರಿನಲ್ಲಿ 32 ಸಕ್ರಿಯ ಪ್ರಕರಣಗಳು ಇವೆ. ವಿಜಯನಗರ 1, ಮೈಸೂರು 2, ಬೆಂಗಳೂರಿನಲ್ಲಿ 2 ಕೇಸ್ ಗಳು ಪತ್ತೆಯಾಗಿವೆ ಎಂದು ಆರೋಗ್ಯ ಇಲಾಖೆಯಿಂದ ಕೋವಿಡ್ ಬುಲೆಟಿನ್ ಬಿಡುಗಡೆ ಮಾಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular