HomeKarnatakaBREAKING NEWS : ರಾಮನಗರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ : ಲಾರಿಗೆ ಕಾರು ಡಿಕ್ಕಿಯಾಗಿ...

BREAKING NEWS : ರಾಮನಗರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ : ಲಾರಿಗೆ ಕಾರು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವು

ರಾಮನಗರ : ರಾಮನಗರ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಲಾರಿಗೆ ಕಾರು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ರಾಮನಗರ ತಾಲೂಕಿನ ಕೆಂಪೇಗೌಡನ ದೊಡ್ಡಿ ಸಮೀಪ ಲಾರಿಗೆ ಕಾರು ಡಿಕ್ಕಿಯಾಗಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಬ್ಬರು ಮಹಿಳೆಯರು ಸೇರಿ ನಾಲ್ವರು ಸಾವನ್ನಪ್ಪಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರಿನಿಂದ ಮೈಸೂರು ಕಡೆಗೆ ಹೋಗುತ್ತಿದ್ದ ಲಾರಿ ಓವರ್ ಟೇಕ್ ಮಾಡಲು ಹೋಗಿ ಲಾರಿಗೆ ಕಾರು ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಕಾರಿನಲ್ಲಿದ್ದ ಇಬ್ಬರು ಮಹಿಳೆಯರು ಸೇರಿ ನಾಲ್ವರು ಮೃತಪಟ್ಟಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular