HomeLatest NewsBREAKING NEWS: ನಾನೇನು ಕಮಲ್ ಹಾಸನ್ ಹೇಳಿಕೆ ಸಮರ್ಥಿಸಿಕೊಂಡಿಲ್ಲ: ಶಿವರಾಜ್ ಕುಮಾರ್

BREAKING NEWS: ನಾನೇನು ಕಮಲ್ ಹಾಸನ್ ಹೇಳಿಕೆ ಸಮರ್ಥಿಸಿಕೊಂಡಿಲ್ಲ: ಶಿವರಾಜ್ ಕುಮಾರ್

ಬೆಂಗಳೂರು: ನಾವು ಕಲಾವಿದರು, ನಮಗೆ ಎಲ್ಲಾ ಭಾಷೆ ಮುಖ್ಯ ಎಂದು ನಟ ಶಿವರಾಜ್ ಕುಮಾರ್ ಹೇಳಿದ್ದಾರೆ.

ಕಮಲ್ ಹಾಸನ್ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಕಮಲ್ ಹಾಸನ್ ಕ್ಷಮೆ ಕೇಳುವ ಬಗ್ಗೆ ನಾನು ಹೇಳುವುದಿಲ್ಲ. ನಾನು ನಟ ಕಮಲ್ ಹಾಸನ್ ಅವರ ದೊಡ್ಡ ಅಭಿಮಾನಿ. ಅವರು ಬೆಂಗಳೂರಿಗೆ ಬಂದಾಗ ಕೇಳಬೇಕಿತ್ತು ಎಂದಿದ್ದಾರೆ.

ನಾನು ಯಾರು ಅಂತ ನಮ್ಮ ತಂದೆಗೆ ಗೊತ್ತು. ನಾನು ಯಾರು ಅಂತ ಕರ್ನಾಟಕದ ಜನರಿಗೆ ಗೊತ್ತು. ನಾನು ಕರ್ನಾಟಕಕ್ಕೆ ಏನು ಮಾಡಿದ್ದೇನೆ ಎಂದು ಜನಕ್ಕೆ ಗೊತ್ತು ಎಂದು ಶಿವಣ್ಣ ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಾನೇನು ಕಮಲ್ ಹಾಸನ್ ಹೇಳಿಕೆಯನ್ನು ಸಮರ್ಥಿಸಿಕೊಂಡಿಲ್ಲ. ಭಾಷೆ ಮಾತನಾಡುತ್ತಿದ್ದಾರೆ ಅಂದಾಗ ನಾನು ಕೈತಟ್ಟಿದ್ದು ನಿಜ. ಆ ಸಮಯದಲ್ಲಿ ಏನು ಮಾತನಾಡುತ್ತಿದ್ದಾರೆ ಎಂದು ಗೊತ್ತಾಗಲಿಲ್ಲ ಎಂದು ಕಮಲ್ ಹಾಸನ್ ಹೇಳಿಕೆಯ ಬಗ್ಗೆ ಶಿವಣ್ಣ ಪ್ರತಿಕ್ರಿಯೆ ನೀಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular