BREAKING NEWS: ಭಾರತ –ಪಾಕಿಸ್ತಾನ ಪರಮಾಣು ಸಂಘರ್ಷ ತಡೆದಿದ್ದೇವೆ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆ

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತ ಮತ್ತು ಪಾಕಿಸ್ತಾನದ ಜೊತೆಗೆ ಕದನ ವಿರಾಮದ ಬಗ್ಗೆ ಮಾತನಾಡಿದ್ದಾರೆ.

ಉಭಯ ದೇಶಗಳಿಗೆ ಕರೆ ಮಾಡಿದ ಡೊನಾಲ್ಡ್ ಟ್ರಂಪ್ ಉಭಯ ದೇಶಗಳ ನಡುವಿನ ಸಂಘರ್ಷ ನಿಲ್ಲಿಸುವಂತೆ ಮನವಿ ಮಾಡಿದ್ದಾರೆ.

ನಾವು ಭಾರತ ಮತ್ತು ಪಾಕಿಸ್ತಾನ ನಡುವಿನ ಪರಮಾಣು ಸಂಘರ್ಷವನ್ನು ತಡೆದಿದ್ದೇವೆ ಎಂದು ತಿಳಿಸಿದ್ದಾರೆ

ಉಭಯ ದೇಶಗಳು ಕದನ ವಿರಾಮ ಘೋಷಿಸಿದರೆ ಮಾತ್ರ ವ್ಯಾಪಾರ ಮಾಡುತ್ತೇವೆ ಎಂದು ಹೇಳಿದ್ದೆ. ನನ್ನ ಪ್ರಕಾರ ಈ ಕದನ ವಿರಾಮ ಶಾಶ್ವತವಾಗಿರುತ್ತದೆ ಅನಿಸುತ್ತದೆ. ಭಾರತ ಮತ್ತು ಪಾಕಿಸ್ತಾನ ಎರಡು ರಾಷ್ಟ್ರಗಳು ಪರಮಾಣು ಹೊಂದಿವೆ. ಉಭಯ ದೇಶಗಳಿಗೆ ಸಂಘರ್ಷ ನಿಲ್ಲಿಸುವಂತೆ ಸಲಹೆ ನೀಡಿದ್ದೆ ಎಂದು ಟ್ರಂಪ್ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read