HomeIndiaBREAKING NEWS  : ಭಾರತದಲ್ಲಿ ಒಂದೇ ದಿನ 423 ಮಂದಿಗೆ ಸೋಂಕು : ಸಕ್ರಿಯ ಪ್ರಕರಣಗಳ...

BREAKING NEWS  : ಭಾರತದಲ್ಲಿ ಒಂದೇ ದಿನ 423 ಮಂದಿಗೆ ಸೋಂಕು : ಸಕ್ರಿಯ ಪ್ರಕರಣಗಳ ಸಂಖ್ಯೆ 3,420 ಕ್ಕೆ ಏರಿಕೆ

ನವದೆಹಲಿ : ಭಾರತದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು,  ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 423 ಕೋವಿಡ್ -19 ಪ್ರಕರಣಗಳು ವರದಿಯಾಗಿವೆ.

ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 423 ಕೋವಿಡ್ -19 ಪ್ರಕರಣಗಳು ವರದಿಯಾಗಿವೆ. ದೇಶದಲ್ಲಿ ಈಗ 3,420 ಸಕ್ರಿಯ ಪ್ರಕರಣಗಳಿವೆ. ಹೆಚ್ಚಿನ ಸೋಂಕುಗಳು ಕೇರಳದಿಂದ ವರದಿಯಾಗಿವೆ, ಒಬ್ಬರು ಸಾವನ್ನಪ್ಪಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular