HomeLatest NewsBREAKING NEWS: ರಾಜ್ಯದಲ್ಲಿ ಡ್ರಗ್ಸ್ ದಂಧೆ ಕಡಿವಾಣಕ್ಕೆ ಹೊಸ ವ್ಯವಸ್ಥೆ ಜಾರಿ: ವಿಶೇಷ ಕಾರ್ಯಪಡೆ ರಚಿಸಿದ...

BREAKING NEWS: ರಾಜ್ಯದಲ್ಲಿ ಡ್ರಗ್ಸ್ ದಂಧೆ ಕಡಿವಾಣಕ್ಕೆ ಹೊಸ ವ್ಯವಸ್ಥೆ ಜಾರಿ: ವಿಶೇಷ ಕಾರ್ಯಪಡೆ ರಚಿಸಿದ ಸರ್ಕಾರ

ಬೆಂಗಳೂರು: ರಾಜ್ಯದಲ್ಲಿ ಡ್ರಗ್ಸ್ ದಂಧೆ ಕಡಿವಾಣಕ್ಕೆ ಹೊಸ ವ್ಯವಸ್ಥೆ ರೂಪಿಸಲಾಗಿದೆ. ಮಾದಕ ವಸ್ತುಗಳ ವಿರೋಧಿ ಕಾರ್ಯಪಡೆಯನ್ನು ಗೃಹ ಇಲಾಖೆ ರಚನೆ ಮಾಡಿದೆ.

ಮಾದಕ ವಸ್ತುಗಳ ಬಳಕೆ, ಮಾರಾಟ ತಡೆಯಲು ಕಾರ್ಯಪಡೆ ರಚಿಸಲಾಗಿದೆ. ಮಾದಕ ವಸ್ತು ಸಂಬಂಧ ಕೇಸುಗಳ ಮೇಲ್ವಿಚಾರಣೆಗೆ ಕಾರ್ಯಪಡೆ ರಚಿಸಲಾಗಿದೆ. ಡಿಜಿ ಐಜಿಪಿ ನಿಗಾದಲ್ಲಿ ಕಾರ್ಯಪಡೆ ಕಾರ್ಯನಿರ್ವಹಿಸುತ್ತದೆ.

56 ಅಧಿಕಾರಿಗಳು ಮತ್ತು ಸಿಬ್ಬಂದಿ ಒಳಗೊಂಡ ಕಾರ್ಯಪಡೆ ರಚನೆ ಮಾಡಲಾಗಿದೆ. ಇದರಲ್ಲಿ ಕಾರ್ಯಪಡೆಗೆ 10 ಹೊಸ ಹುದ್ದೆಗಳನ್ನು ಸೃಷ್ಟಿ ಮಾಡಲಾಗಿದೆ. ಉಳಿದ 56 ಹುದ್ದೆಗಳು ನಕ್ಸಲ್ ನಿಗ್ರಹ ಪಡೆಯಿಂದ ವರ್ಗಾವಣೆಯಾಗಲಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular