HomeLatest NewsBREAKING NEWS: ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ, ಗಾಯಾಳುಗಳಿಗೆ ಉಚಿತ ಚಿಕಿತ್ಸೆ:...

BREAKING NEWS: ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ, ಗಾಯಾಳುಗಳಿಗೆ ಉಚಿತ ಚಿಕಿತ್ಸೆ: ಸಿಎಂ ಸಿದ್ಧರಾಮಯ್ಯ ಘೋಷಣೆ

ಬೆಂಗಳೂರು: ಬೆಂಗಳೂರು ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಸರ್ಕಾರದಿಂದ 10 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು.

ದುರಂತದಲ್ಲಿ 11 ಜನ ಮೃತಪಟ್ಟಿದ್ದು, ಮೃತರ ಕುಟುಂಬಕ್ಕೆ ತಲಾ 10 ಲಕ್ಷ ರೂ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.

ಗಾಯಾಳುಗಳ ಆರೋಗ್ಯ ಸ್ಥಿತಿ ಗಂಭೀರವಾಗಿಲ್ಲ. ಎಲ್ಲಾ ಗಾಯಾಳುಗಳ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಅವರಿಗೆ ಉಚಿತ ಚಿಕಿತ್ಸೆ ಕೊಡಿಸುತ್ತೇವೆ. ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular