BREAKING : ಬೆಂಗಳೂರಲ್ಲಿ ‘NIA’ ಭರ್ಜರಿ ಕಾರ್ಯಾಚರಣೆ : ಶಂಕಿತ ಉಗ್ರ ಅರೆಸ್ಟ್..!

ಬೆಂಗಳೂರು : ಬೆಂಗಳೂರಿನಲ್ಲಿ NIA’ ಭರ್ಜರಿ ಕಾರ್ಯಾಚರಣೆ ನಡೆಸಿ ಶಂಕಿತ ಉಗ್ರನನ್ನು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಬೆಂಗಳೂರು ನಗರ ಜಿಲ್ಲೆಯ ಅನೇಕಲ್ ನ ಜಿಗಣಿಯಲ್ಲಿ  ಎನ್ ಐ ಎ ಅಧಿಕಾರಿಗಳು ಈ ಕಾರ್ಯಾಚರಣೆ ನಡೆಸಿದ್ದಾರೆ. ಗಿರೀಶ್ ಬೋರಾ ಅಲಿಯಾಸ್ ಗೌತಮ್ ನನ್ನು ಎನ್ ಐ ಎ ಬಂಧಿಸಿ  ತನಿಖೆಗೊಳಪಡಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read