HomeKarnatakaBREAKING : ಬೆಂಗಳೂರಿನಲ್ಲಿ `NIA’ ದಾಳಿ : ಮೂವರು ಅಕ್ರಮ ಬಾಂಗ್ಲಾ ವಲಸಿಗರು ವಶಕ್ಕೆ

BREAKING : ಬೆಂಗಳೂರಿನಲ್ಲಿ `NIA’ ದಾಳಿ : ಮೂವರು ಅಕ್ರಮ ಬಾಂಗ್ಲಾ ವಲಸಿಗರು ವಶಕ್ಕೆ

ಬೆಂಗಳೂರು : ಬೆಂಗಳೂರಿನಲ್ಲಿ ಇಂದು ಎನ್ ಐಎ ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರನ್ನು ವಶಕ್ಕೆ ಪಡೆದಿದ್ದಾರೆ.

ಇಂದು ಬೆಳಗ್ಗೆ ಪ್ರಕರಣವೊಂದರ ತನಿಖೆಗೆ ಆಗಮಿಸಿದ್ದ ಎನ್ ಐಎ ಅಧಿಕಾರಿಗಳು ಬೆಳ್ಳಂದೂರು ಭಾಗದಲ್ಲಿ ಪರಿಶೀಲನೆ ವೇಳೆ ಮೂವರು ಅಕ್ರಮ ಬಾಂಗ್ಲಾ ವಲಸಿಗರನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಖಲೀಲ್, ಅಬ್ದುಲ್, ಮೊಹಮ್ಮದ್ ಜಾಹಿದ್ ಎಂದು ಗುರುತಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಳ್ಳಂದೂರು ಠಾಣಾ ವ್ಯಾಪ್ತಿಯಲ್ಲಿ ಮೂವರು ಬಾಂಗ್ಲಾ ಪ್ರಜೆಗಳು ಅಕ್ರಮವಾಗಿ ನೆಲೆಸಿರುವುದು ಪತ್ತೆಯಾಗಿದ್ದು, ಈ ವೇಳೆ ವಶಕ್ಕೆ ಪಡೆದ ಎನ್ ಐಎ ಅಧಿಕಾರಿಗಳು ಬೆಳ್ಳಂದೂರು ಪೊಲೀಸರಿಗೆ ಅಕ್ರಮ ವಲಸಿಗರನ್ನು ಒಪ್ಪಿಸಿದ್ದಾರೆ. ಅಕ್ರಮ ವಲಸಿಗರನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular