BREAKING : ಚನ್ನಪಟ್ಟಣ ಕ್ಷೇತ್ರದಿಂದ ‘NDA’ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಖಚಿತ.!

ರಾಮನಗರ : ಚನ್ನಪಟ್ಟಣ ಕ್ಷೇತ್ರದಿಂದ NDA  ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡಲಿದ್ದಾರೆ ಎಂಬುದು ತಿಳಿದು ಬಂದಿದೆ.

ಇಂದು ನಡೆದ ಜೆಡಿಎಸ್ ಸಭೆಯಲ್ಲಿ ಚನ್ನಪಟ್ಟಣ ಕ್ಷೇತ್ರದಿಂದ NDA ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆಗೆ ಜೆಡಿಎಸ್-BJP ಗ್ರೀನ್ ಸಿಗ್ನಲ್ ನೀಡಿದೆ. ಈ ಮೂಲಕ ಮೂರನೇ ಬಾರಿಗೆ ನಿಖಿಲ್ ಕುಮಾರಸ್ವಾಮಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಈ ಬಗ್ಗೆ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.

ಚನ್ನಪಟ್ಟಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿ.ಪಿ ಯೋಗೇಶ್ವರ್ ನಾಮಪತ್ರ ಸಲ್ಲಿಸಿದ್ದು, ಯೋಗೇಶ್ವರ್ ಹಾಗೂ ನಿಖಿಲ್ ನಡುವೆ ಫೈಟ್ ನಡೆಯಲಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read