BREAKING : ಬೆಂಗಳೂರಿನಲ್ಲಿ ಹಿಟ್ & ರನ್ ಗೆ ಓರ್ವ ಸಾವು, ಮತ್ತೋರ್ವನ ಸ್ಥಿತಿ ಗಂಭೀರ.!

ಬೆಂಗಳೂರು : ಬೆಂಗಳೂರಿನಲ್ಲಿ ಹಿಟ್ & ರನ್ ಗೆ ಓರ್ವ ಮೃತಪಟ್ಟು, ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ.

ಯಲಹಂಕದ ಕೋಗಿಲು ಕ್ರಾಸ್ ಬಳಿ ಈ ಘಟನೆ ನಡೆದಿದೆ. ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಓರ್ವ ಮೃತಪಟ್ಟು,ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read