HomeKarnatakaBREAKING : ಬೆಂಗಳೂರಿನ ಹೋಟೆಲ್ ನಲ್ಲಿ ಸಿಲಿಂಡರ್ ಸ್ಪೋಟ : ಓರ್ವ ವೃದ್ಧ ಸ್ಥಳದಲ್ಲೇ ಸಾವು

BREAKING : ಬೆಂಗಳೂರಿನ ಹೋಟೆಲ್ ನಲ್ಲಿ ಸಿಲಿಂಡರ್ ಸ್ಪೋಟ : ಓರ್ವ ವೃದ್ಧ ಸ್ಥಳದಲ್ಲೇ ಸಾವು

ಬೆಂಗಳೂರು : ಬೆಂಗಳೂರಿನ ಹೋಟೆಲ್ ವೊಂದರಲ್ಲಿ ಸಿಲಿಂಡರ್ ಸ್ಪೋಟಗೊಂಡು ಹೋಟೆಲ್ ಮುಂದೆ ಮಲಗಿದ್ದ ವೃದ್ಧರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಬೆಂಗಳೂರಿನ ಡೈರಿ ಸರ್ಕಲ್ ಬಳಿ ಇರುವ ಮಹಾಲಿಂಗೇಶ್ ಬಡಾವಣೆಯಲ್ಲಿರುವ ಪೋಲಮಸ್ ಹೋಟೆಲ್ ನಲ್ಲಿ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ಹೋಟೆಲ್ ಮುಂದೆ ಮಲಗಿದ್ದ ವೃದ್ಧ ಸ್ಥಳದಲ್ಲೇ ಸಾವನ್ನಪ್ಪಿದ್ದು, ಹೋಟೆಲ್ ಒಳಗೆ ಇದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಆಡುಗೋಡಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ,

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular