HomeKarnatakaBREAKING : ಬೆಂಗಳೂರಿನಲ್ಲಿ ಬೈಕ್‌ ಗೆ ಖಾಸಗಿ ಬಸ್ ಡಿಕ್ಕಿ : ಸ್ಥಳದಲ್ಲೇ ಓರ್ವ ಸಾವು

BREAKING : ಬೆಂಗಳೂರಿನಲ್ಲಿ ಬೈಕ್‌ ಗೆ ಖಾಸಗಿ ಬಸ್ ಡಿಕ್ಕಿ : ಸ್ಥಳದಲ್ಲೇ ಓರ್ವ ಸಾವು

ಬೆಂಗಳೂರು : ಖಾಸಗಿ ಬಸ್ ಬೈಕ್ ಗೆ ಡಿಕ್ಕಿ ಹೊಡೆ ಪರಿಣಾಮ  ಸ್ಥಳದಲ್ಲೇ ಓರ್ವ ಸವಾರ ಸಾವನ್ನಪ್ಪಿದ್ದು ಪತ್ನಿ ಹಾಗೂ ಮಗುವಿಗೆ ಗಂಭೀರವಾದಂತಹ ಗಾಯಗಳಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದಲ್ಲಿ ನಡೆದಿದೆ.

ಬೈಕ್ ಗೆ ಖಾಸಗಿ ಬಸ್ ಡಿಕ್ಕಿಯಾಗಿರುವ ಪರಿಣಾಮ ಸ್ಥಳದಲ್ಲೇ ಸವಾರ ಸಾವನ್ನಪ್ಪಿದ್ದು, ಬೈಕ್ ನಲ್ಲಿದ್ದ ಮಹಿಳೆ ಹಾಗೂ ಮಗುವಿಗೆ ಗಂಭೀರವಾಗಿ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.ಘಟನೆಯು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಬಳಿ ಈ ಘಟನೆ ಸಂಭವಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular