ಪುರುಷರ ಬ್ಯಾಡ್ಮಿಂಟನ್ ನಲ್ಲಿ ಭಾರತಕ್ಕೆ ಮತ್ತೊಂದು ಚಿನ್ನದ ಪದಕ ಹಾಗೂ ಬೆಳ್ಳಿ ಪದಕ ಲಭಿಸಿದೆ.
ಪುರುಷರ ಸಿಂಗಲ್ಸ್ ಎಸ್ಎಲ್ 3 ನಲ್ಲಿ ಪ್ರಮೋದ್ ಭಗತ್ ಚಿನ್ನದ ಪದಕ ಪಡೆದರೆ ನಿತೇಶ್ ಬೆಳ್ಳಿ ಪದಕ ಪಡೆದಿದ್ದಾರೆ. ಫೈನಲ್ ಮುಖಾಮುಖಿಯಲ್ಲಿ ಇಬ್ಬರು ಚಿನ್ನಕ್ಕಾಗಿ ತೀವ್ರ ಹೋರಾಟ ನಡೆಸಿದ್ದಾರೆ.
https://twitter.com/Media_SAI/status/1717755949354734036