BREAKING : ಪ್ಯಾರಿಸ್ ಪ್ಯಾರಾಲಿಂಪಿಕ್ಸ್ : ಹೈಜಂಪ್ ಟಿ- 64 ಸ್ಪರ್ಧೆಯಲ್ಲಿ ಭಾರತದ ಪ್ರವೀಣ್ ಕುಮಾರ್ ಗೆ ಚಿನ್ನದ ಪದಕ

ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ನಲ್ಲಿ ಹೈಜಂಪ್ ಟಿ- 64 ಸ್ಪರ್ಧೆಯಲ್ಲಿ ಭಾರತದ ಪ್ರವೀಣ್ ಕುಮಾರ್ ಗೆ ಚಿನ್ನದ ಪದಕ ಲಭಿಸಿದೆ.

ಪುರುಷರ ಹೈ ಜಂಪ್ ಟಿ 64 ಸ್ಪರ್ಧೆಯಲ್ಲಿ ಪ್ರವೀಣ್ ಕುಮಾರ್ ಚಿನ್ನ ಗೆದ್ದರು.ಪುರುಷರ ಜಾವೆಲಿನ್ ಥ್ರೋ ಎಫ್ 54 ವಿಭಾಗದಲ್ಲಿ ದೀಪೇಶ್ ಕುಮಾರ್ 7ನೇ ಸ್ಥಾನ ಪಡೆದು ಪದಕದಿಂದ ವಂಚಿತರಾದರು. ಪುರುಷರ 400 ಮೀಟರ್ ಟಿ47 ಓಟದಲ್ಲಿ ದಿಲೀಪ್ ಗವಿತ್ 49.54 ಸೆಕೆಂಡುಗಳಲ್ಲಿ ಗುರಿ ತಲುಪಿ ಫೈನಲ್ ಪ್ರವೇಶಿಸಿದರು.

https://twitter.com/i/status/1832014979341394020

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read