BREAKING : ಪಠಾಣ್ ಕೋಟ್ ದಾಳಿಯ ಮಾಸ್ಟರ್ ಮೈಂಡ್ `ಶಾಹಿದ್ ಲತೀಫ್’ ಹತ್ಯೆ

ನವದೆಹಲಿ: ಪಠಾಣ್ಕೋಟ್ ದಾಳಿಯ ಮಾಸ್ಟರ್ ಮೈಂಡ್ ಮತ್ತು ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕರಲ್ಲಿ ಒಬ್ಬ ನಾದ ಶಾಹಿದ್ ನನ್ನು

ಪಾಕಿಸ್ತಾನದ ಸಿಯಾಲ್ಕೋಟ್ನಲ್ಲಿ ಬುಧವಾರ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ.

ಶಾಹಿದ್ ಲತೀಫ್ ನಿಷೇಧಿತ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ (ಜೆಇಎಂ) ನ ಪ್ರಮುಖ ಸದಸ್ಯನಾಗಿದ್ದನು. ಭಾರತದಲ್ಲಿ 16 ವರ್ಷಗಳ ಜೈಲು ಶಿಕ್ಷೆಯನ್ನು ಅನುಭವಿಸಿದ ನಂತರ ಲತೀಫ್ ನನ್ನು 2010 ರಲ್ಲಿ ವಾಘಾ ಮೂಲಕ ಗಡೀಪಾರು ಮಾಡಲಾಯಿತು. 1994ರ ನವೆಂಬರ್ 12ರಂದು ಅವರನ್ನು ಬಂಧಿಸಲಾಗಿತ್ತು.

ಲತೀಫ್ ನನ್ನು ಭಾರತ ಸರ್ಕಾರವು ಭಯೋತ್ಪಾದಕ ಎಂದು ಪಟ್ಟಿ ಮಾಡಿದೆ ಮತ್ತು ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆಗೆ ಬೇಕಾಗಿದ್ದ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read