ಬೆಂಗಳೂರು : ಬೆಂಗಳೂರಿನಲ್ಲಿ ಹಿಟ್ & ರನ್ ಗೆ ಪಾದಚಾರಿ ಬಲಿಯಾದ ಘಟನೆ ನಡೆದಿದೆ.
ಮೈಕ್ರೋ ಲೇಔಟ್ ಪೊಲಿಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಫ್ಲೈ ಓವರ್ ಮೇಲೆ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಘಟನೆ ನಡೆದ ಸ್ಥಳಕ್ಕೆ ಮ್ರೈಕ್ರೋ ಲೇಔಟ್ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Latest News
