HomeLatest NewsBREAKING: ಟ್ರ್ಯಾಕ್ಟರ್ ಹರಿದು ರಸ್ತೆ ಬದಿ ನಿಂತಿದ್ದ ಪಾದಚಾರಿ ಸ್ಥಳದಲ್ಲೇ ಸಾವು

BREAKING: ಟ್ರ್ಯಾಕ್ಟರ್ ಹರಿದು ರಸ್ತೆ ಬದಿ ನಿಂತಿದ್ದ ಪಾದಚಾರಿ ಸ್ಥಳದಲ್ಲೇ ಸಾವು

ಮಂಡ್ಯ: ಟ್ರ್ಯಾಕ್ಟರ್ ಹರಿದು ರಸ್ತೆ ಬದಿ ನಿಂತಿದ್ದ ಪಾದಚಾರಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಡ್ಯ ಜಿಲ್ಲೆ ಕೆಆರ್ ಪೇಟೆಯ ಎಪಿಎಂಸಿ ಮಾರುಕಟ್ಟೆಯ ಸಮೀಪ ನಡೆದಿದೆ.

ಕೆಆರ್ ಪೇಟೆ ಪಟ್ಟಣದ ನಿವಾಸಿ ಪ್ರವೀಣ(34) ಸ್ಥಳದಲ್ಲೇ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಕೆಆರ್ ಪೇಟೆ ಪಟ್ಟಣ ಠಾಣೆ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular