ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ಸಂಬಂಧಿಸಿದಂತೆ ಸೇವಾ ನಿರತ ಅಭ್ಯರ್ಥಿಗಳ ಎರಡನೇ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ಪ್ರಕಟಿಸಿದೆ.
ಒಟ್ಟು 59 ಅಭ್ಯರ್ಥಿಗಳಿಗೆ ವಿವಿಧ ಕೋರ್ಸ್ ಗಳಿಗೆ ಸೀಟು ಹಂಚಿಕೆ ಮಾಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.
ಸೀಟು ಹಂಚಿಕೆಯಾದವರ ಪಟ್ಟಿಗೆ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ.
PGNEET_MEED_ALLOT_2025_INS_R2_FINAL_23122025.pdf https://share.google/Y5313VKYHfXEPyqcv

