
ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಜುಲೈ 13 ಮತ್ತು 14 ರಂದು ಎಂಬಿಎ, ಎಂಸಿಎ, http://M.Tech, ME, ಮತ್ತು M.Arch ಕೋರ್ಸ್ಗಳ ಪ್ರವೇಶಕ್ಕಾಗಿ PGCET-24 ನ್ನು ನಡೆಸುತ್ತದೆ.
ಎಂ.ಇ/ಎಂ.ಟೆಕ್/ಎಂ.ಆರ್ಕಿಟೆಕ್ಚರ್ ಕೋರ್ಸ್ಗಳ ಪ್ರವೇಶ ಪರೀಕ್ಷೆಯನ್ನು ಜುಲೈ 13 ಹಾಗೂ ಎಂಸಿಎ ಮತ್ತು ಎಂಬಿಎ ಕೋರ್ಸ್ಗಳ ಪ್ರವೇಶ ಪರೀಕ್ಷೆಯನ್ನು ಜುಲೈ 14ರಂದು ನಡೆಸಲಾಗುವುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಮಾಹಿತಿ ನೀಡಿದ್ದಾರೆ.
ಪಿಜಿಸಿಇಟಿ ಪರೀಕ್ಷೆಗೆ ಮೇ 27ರಿಂದ ಜೂನ್ 17ರವರೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, . ಜೂನ್ 18ರೊಳಗೆ ಶುಲ್ಕ ಪಾವತಿಸಬೇಕು ಎಂದು ಅವರು ಮಾಹಿತಿ ನೀಡಿದ್ದಾರೆ.
*PGCET Exams on July 13 and 14; applications invited*
The Karnataka Examination Authority (KEA) will conduct the PGCET-24 for admission to MBA, MCA, https://t.co/5zOMRGtN6A, ME, and M.Arch courses on July 13 and 14. @CMofKarnataka @drmcsudhakar #pgcet-24
— ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@KEA_karnataka) May 23, 2024

