HomeKarnatakaBREAKING : `ನಮ್ಮ ಮೆಟ್ರೋ ವಿಸ್ತೃತ ಮಾರ್ಗ’ ಉದ್ಘಾಟಿಸಿದ ಪ್ರಧಾನಿ | PM Modi

BREAKING : `ನಮ್ಮ ಮೆಟ್ರೋ ವಿಸ್ತೃತ ಮಾರ್ಗ’ ಉದ್ಘಾಟಿಸಿದ ಪ್ರಧಾನಿ | PM Modi

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ನಮ್ಮ ಮೆಟ್ರೋ ವಿಸ್ತೃತ ಮಾರ್ಗವನ್ನು ಉದ್ಘಾಟಿಸಿದ್ದಾರೆ.

ಇಂದು ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ  ನಮ್ಮ ಮೆಟ್ರೋ ವಿಸ್ತೃತ ಮಾರ್ಗವನ್ನು ಉದ್ಘಾಟಿಸಿದ್ದಾರೆ. ಪ್ರಧಾನಿ ಮೋದಿ ಅವರಿಗೆ ರಾಜ್ಯದ ಜನರ ಪರವಾಗಿ ಧನ್ಯವಾದ ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನೂತನ ಮೆಟ್ರೋ ಮಾರ್ಗದಿಂದ ಜನರಿಗೆ ಅನುಕೂಲವಾಗಲಿದೆ. ಮೆಟ್ರೋ ಮಾರ್ಗಕ್ಕೆ ರಾಜ್ಯ ಸರ್ಕಾರ 5,630 ಕೋಟಿ ರೂ. ನೀಡಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಜಂಟಿಯಾಗಿ ಮೆಟ್ರೋ ಯೋಜನೆ ಕೈಗೊಂಡಿದೆ. ಎರಡು ಹಂತದಲ್ಲಿ ಸುಮಾರು 74 ಕಿ.ಮೀ. ಮೆಟ್ರೋ ಮಾರ್ಗ ವಿಸ್ತರಣೆ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular