BREAKING : ಬೆಂಗಳೂರಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್’ಗಳ ಮನೆ ಮೇಲೆ ಪೊಲೀಸರ ದಾಳಿ, ಹಲವರು ವಶಕ್ಕೆ..!

ಬೆಂಗಳೂರು : ಬೆಂಗಳೂರಿನ ಹಲವು ಕಡೆ ರೌಡಿಶೀಟರ್ ಗಳ ಮನೆ ಪೊಲೀಸರು ದಾಳಿ ನಡೆಸಿದ್ದಾರೆ.

ವಿದ್ಯಾರಣ್ಯಪುರ ಸೇರಿದಂತೆ ಹಲವು ಕಡೆ ರೌಡಿಶೀಟರ್ ಗಳ ಮನೆ ಪೊಲೀಸರು ದಾಳಿ ನಡೆಸಿ ಹಲವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಕೆಲವು ರೌಡಿಶೀಟರ್ ಗಳ ಮನೆಯಲ್ಲಿ ಲಾಂಗ್ ಪತ್ತೆಯಾಗಿದ್ದು, ಪೊಲೀಸರು ವಿಚಾರಣೆ ನಡೆಸಿದ್ದಾರೆ. ಇಂದು ಬೆಳಗ್ಗೆ 5 ಗಂಟೆಯಿಂದಲೂ ಪೊಲೀಸರು ರೌಡಿಶೀಟರ್ ಗಳ ಮನೆ ಮೇಲೆ ದಾಳಿ ನಡೆಸಿ ಹಲವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read