BREAKING : ಅಬುಧಾಬಿಯಲ್ಲಿ ಹಿಂದೂ ದೇವಾಲಯದ ʻಪ್ರಾಣಪ್ರತಿಷ್ಠಾಪನೆʼ ಸಮಾರಂಭ ಆರಂಭ| Watch video

ಅಬುಧಾಬಿ : ರಾಜಸ್ಥಾನದ ಗುಲಾಬಿ ಮರಳುಗಲ್ಲುಗಳಿಂದ ನಿರ್ಮಿಸಲಾದ ಅಬುಧಾಬಿಯ ಮೊದಲ ಹಿಂದೂ ದೇವಾಲಯದ ಪ್ರತಿಷ್ಠಾಪನಾ ಸಮಾರಂಭ ಪ್ರಾರಂಭವಾಗಿದೆ.

ಅಬುಧಾಬಿಯ ಮೊದಲ ಹಿಂದೂ ದೇವಾಲಯವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಉದ್ಘಾಟಿಸಲಿದ್ದಾರೆ. ಈ ದೇವಾಲಯವು ತನ್ನ ಭವ್ಯತೆಯಿಂದ ಪ್ರಪಂಚದಾದ್ಯಂತದ ಜನರನ್ನು ಆಕರ್ಷಿಸುತ್ತಿದೆ. 27 ಎಕರೆ ಪ್ರದೇಶದಲ್ಲಿ ನಿರ್ಮಿಸಲಾಗಿರುವ ಈ 108 ಅಡಿ ಎತ್ತರದ ದೇವಾಲಯವನ್ನು ವಾಸ್ತುಶಿಲ್ಪದ ಅದ್ಭುತವೆಂದು ಪರಿಗಣಿಸಲಾಗಿದೆ.

ದೇವಾಲಯದ ಆಡಳಿತ ಮಂಡಳಿಯ ಪ್ರಕಾರ, ಗಂಗಾ ಮತ್ತು ಯಮುನಾ ನದಿಗಳ ಪವಿತ್ರ ನೀರು ದೇವಾಲಯದ ಎರಡೂ ಬದಿಗಳಲ್ಲಿಇಡಲಾಗಿದೆ, ಇದನ್ನು ಭಾರತದಿಂದ ದೊಡ್ಡ ಪಾತ್ರೆಗಳಲ್ಲಿ ತರಲಾಗಿದೆ. ಯುಎಇಯ ರಾಜಧಾನಿ ಅಬುಧಾಬಿಯ ‘ಅಲ್ ವಕ್ಬಾ’ ಎಂಬ ಸ್ಥಳದಲ್ಲಿ ಈ ದೇವಾಲಯವನ್ನು ನಿರ್ಮಿಸಲಾಗಿದೆ. ಈ ದೇವಾಲಯವು 20,000 ಚದರ ಮೀಟರ್ ಪ್ರದೇಶದಲ್ಲಿ ಹರಡಿದೆ. ಹೆದ್ದಾರಿಗೆ ಹೊಂದಿಕೊಂಡಿರುವ ಅಲ್ ವಕ್ಬಾ ಎಂಬ ಸ್ಥಳವು ಅಬುಧಾಬಿಯಿಂದ ಸುಮಾರು 30 ನಿಮಿಷಗಳ ದೂರದಲ್ಲಿದೆ.

https://twitter.com/ANI/status/1757610577764012496?ref_src=twsrc%5Etfw%7Ctwcamp%5Etweetembed%7Ctwterm%5E1757610577764012496%7Ctwgr%5E317de2fb5318b6077aca4ca104aa6815e39ee5ef%7Ctwcon%5Es1_c10&ref_url=https%3A%2F%2Fapi-news.dailyhunt.in%2F

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read